ಮಹಾರಾಷ್ಟ್ರ ಜಿಲ್ಲಾ ಪರಿಷತ್‌, ಪಂಚಾಯತ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

ಮುಂಬೈ: ಮಹಾರಾಷ್ಟ್ರದ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಪಕ್ಷವು ಗಮನಾರ್ಹ ಗೆಲುವು ಸಾಧಿಸಿದ್ದು, 731 ಸ್ಥಾನಗಳಲ್ಲಿ 552 ಸ್ಥಾನಗಳನ್ನು ಗೆದ್ದಿದೆ ಹಾಗೂ 1462 ಪಂಚಾಯತ ಸಮಿತಿ ಸ್ಥಾನಗಳಲ್ಲಿ 1000 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ಆಡಳಿತಾರೂಢ ಮಹಾಯುತಿಯಲ್ಲಿ, ಬಿಜೆಪಿ 225 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ, ನಂತರ … Continued