ಸಂಕಷ್ಟದಲ್ಲಿರುವ ಕಲಾವಿದರಿಗೆ 4.82 ಕೋಟಿ ಆರ್ಥಿಕ ನೆರವು ಮಂಜೂರಿ, ಅರ್ಜಿ ಸಲ್ಲಿಕೆಗೆ ಮಾಹಿತಿ
ಬೆಂಗಳೂರು: ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ತಲಾ ಮೂರು ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲು 4.82 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಮಂಜೂರಾತಿ ನೀಡಲಾಗಿದೆ ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಸಂಬಂಧ ಗುರುವಾರ ಅಧಿಕೃತ ಆದೇಶ ಹೊರಡಿಸಲಾಗಿದ್ದು ರಾಜ್ಯದ 16,095 ಬಡ ಕಲಾವಿದರು … Continued