ಲಾಕ್ಡೌನ್ ವಿಸ್ತರಣೆ ಬಗ್ಗೆ ಜೂನ್ 5ರಂದು ನಿರ್ಧಾರ, ಕೋವಿಡ್ 3ನೇ ಅಲೆ ಎದುರಿಸಲು 24 ಸಾವಿರ ಆಮ್ಲಜನಕ ಬೆಡ್
ರಟ್ಟಿಹಳ್ಳಿ – (ಹಾವೇರಿ):ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ವಿಸ್ತರಣೆಯ ಕುರಿತು ಜೂನ್ 5 ರಂದು ನಿಗದಿಯಾಗಿರುವ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ … Continued