ಕರ್ನಾಟಕದಲ್ಲಿ ಲಾಕ್‌ಡೌನ್ ಮುಂದುವರಿಕೆ, ವಿಶೇಷ ಪ್ಯಾಕೇಜ್ ಮೂರು ದಿನದಲ್ಲಿ ತೀರ್ಮಾನ: ಸಿಎಂ ಬಿಎಸ್‌ವೈ
ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಸೋಮವಾರ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಮ್ಲಜನಕ ಪೂರೈಕೆ ಬಗ್ಗೆ ಜಿಲ್ಲಾಡಳಿತಗಳಿಂದ ಕ್ರಮಕೈಗೊಂಡಿದ್ದು, ಅಗತ್ಯವಿರುವವರಿಗೆ ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತದೆ. ತಾತ್ಕಾಲಿಕವಾಗಿ ಆಸ್ಪತ್ರೆ … Continued