ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಮತದಾರರ ಗುರುತಿನ ಚೀಟಿ ಆಧಾರ್‌ನೊಂದಿಗೆ ಜೋಡಿಸುವ ಮಸೂದೆಗೆ ಲೋಕಸಭೆ ಅಂಗೀಕಾರ
ನವದೆಹಲಿ: ಪ್ರತಿಪಕ್ಷಗಳ ಭಾರೀ ಪ್ರತಿಭಟನೆಯ ನಡುವೆಯೇ ಆಧಾರ್ ಕಾರ್ಡ್ ಅನ್ನು ಮತದಾರರ ಐ-ಕಾರ್ಡ್‌ಗೆ ಜೋಡಿಸಲು ಅನುವು ಮಾಡಿಕೊಡುವ ಚುನಾವಣಾ ಕಾನೂನುಗಳ ಬದಲಾವಣೆಗಳಿಗೆ ಲೋಕಸಭೆಯು ಸೋಮವಾರ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ ಅಂಗೀಕರಿಸಿತು. ಮಸೂದೆಯನ್ನು ನಂತರ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಮಸೂದೆಯನ್ನು ಮಂಡಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಈ ಶಾಸನವು ದೇಶದಲ್ಲಿ ನಕಲಿ … Continued