ಲೋಕಸಭೆ ಚುನಾವಣೆ ಫಲಿತಾಂಶ : ಬಿಜೆಪಿಗೆ ಸ್ವಂತ ಬಲದ ಬಹುಮತ ತಪ್ಪಿಸಿದ 32 ಕ್ಷೇತ್ರಗಳ ಕೇವಲ 6 ಲಕ್ಷ ಮತಗಳು…! ಕ್ಷೇತ್ರಗಳ ಪಟ್ಟಿ ಇಲ್ಲಿದೆ…
ಈ ಲೋಕಸಭಾ ಚುನಾವಣೆಯಲ್ಲಿ 543 ಸ್ಥಾನಗಳಲ್ಲಿ ಎನ್‌ಡಿಎ (NDA) 293 ಸ್ಥಾನಗಳನ್ನು ಪಡೆಯುವ ಮೂಲಕ ಬಹುಮತ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಆದರೆ, 240 ಸ್ಥಾನಗಳನ್ನು ಪಡೆದ ಬಿಜೆಪಿ ತನ್ನದೇ ಆದ ಬಹುಮತ ಸಾಧಿಸಲು ವಿಫಲವಾಗಿದೆ. ಇದು 2014 ಹಾಗೂ 2019ರಲ್ಲಿ ಅದರ ಅದ್ಭುತ … Continued