ವೀಡಿಯೊ..| ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕಾಗೇರಿ
ನವದೆಹಲಿ : ನೂತನ ಲೋಕಸಭಾ ಸದಸ್ಯರು ಸೋಮವಾರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಕನ್ನಡ ಸೇರಿದಂತೆ ಸಂಸ್ಕೃತ, ಹಿಂದಿ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸದರು. ಕೆಲವರು ಇಂಗ್ಲೀಷ್ನಲ್ಲೂ ಪ್ರಮಾಣ ವಚನ ಸ್ವೀಕರಿಸಿದರು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನಸೆಳೆದರು. ಎಲ್ಲ ಸಂಸದರಿಗೂ … Continued