ಮಣಿಪುರ ಹಿಂಸಾಚಾರದ ಕುರಿತು ವಿಪಕ್ಷಗಳ ಪ್ರತಿಭಟನೆ ಮಧ್ಯೆಯೇ ಲೋಕಸಭೆಯಲ್ಲಿ ಅರಣ್ಯ ಸಂರಕ್ಷಣಾ ಮಸೂದೆ ಅಂಗೀಕಾರ

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಸದಸ್ಯರ ಪ್ರತಿಭಟನೆ ನಡುವೆಯೇ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ ಸೇರಿದಂತೆ ಆರು ಮಸೂದೆಗಳನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಅಲ್ಲದೆ, ಸದನವು ಅರಣ್ಯ (ಸಂರಕ್ಷಣೆ) ಕಾಯಿದೆಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಅಂಗೀಕರಿಸಿತು. ಸದನದ ಕಲಾಪವನ್ನು ಗುರುವಾರಕ್ಕೆ ಮುಂದೂಡುವ ಮೊದಲು, ಲೋಕಸಭೆಯು … Continued