ಕಾಂಗ್ರೆಸ್ ಜೊತೆ ದೋಸ್ತಿ ಕಟ್: ಲೋಕಸಭೆಯಲ್ಲಿ ಪ್ರತ್ಯೇಕ ಆಸನಕ್ಕೆ ಡಿಎಂಕೆ ಮನವಿ
ನವದೆಹಲಿ: ತಮಿಳುನಾಡಿನ ರಾಜಕೀಯ ಸಮೀಕರಣಗಳಲ್ಲಿನ ಭಾರಿ ಬದಲಾವಣೆಯ ಬೆನ್ನಲ್ಲೇ, ದ್ರಾವಿಡ ಮುನ್ನೇತ್ರ ಕಳಗಂ (DMK) ಸಂಸದೆ ಕನಿಮೊಳಿ ಕರುಣಾನಿಧಿ ಅವರು ತಮ್ಮ ಪಕ್ಷದ ಸದಸ್ಯರಿಗೆ ಲೋಕಸಭೆಯಲ್ಲಿ ಹೊಸ ಆಸನ ವ್ಯವಸ್ಥೆ ಕಲ್ಪಿಸುವಂತೆ ಸ್ಪೀಕರ್ ಅವರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಡಿಎಂಕೆ ಅಧಿಕೃತವಾಗಿ ಕಡಿದುಕೊಂಡಿರುವುದರಿಂದ, ಸದನದಲ್ಲಿ ಡಿಎಂಕೆ ಹಾಗೂ ಕಾಂಗ್ರೆಸ್ ಪಕ್ಷಗಳ ಸದಸ್ಯರು ಅಕ್ಕಪಕ್ಕದಲ್ಲಿ … Continued