ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಕಲಬುರಗಿ, ಕೊಪ್ಪಳ, ತುಮಕೂರು, ಶಿವಮೊಗ್ಗ, ಹಾವೇರಿ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದ್ದು, ಆದಾಯಕ್ಕೂ ಮೀರಿ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆಯಲ್ಲಿ ವಿವಿಧ ಅಧಿಕಾರಿಗಳ ನಿವಾಸ, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ … Continued