ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬುದು ಮೊದಲೇ ಗೊತ್ತಿರುವ ಸಂಗತಿ: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ
ಬೆಂಗಳೂರು : ಈ ಬಾರಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನುವ ವಿಚಾರ ಮೊದಲೇ ಗೊತ್ತಿರುವ ಸಂಗತಿ. ನಾನು ಕಾಂಗ್ರೆಸ್ ಶಾಸಕನಾದರೂ ನಿಜ ಹೇಳಬೇಕು ಎಂದು ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ ಹೇಳಿದ್ದಾರೆ. ಕೋಲಾರದಲ್ಲಿ ಸೋಮವಾರ ಎಕ್ಸಿಟ್ ಪೋಲ್ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಈ ಬಾರಿ ಬಿಜೆಪಿ ಬರಲಿದೆ. 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ … Continued