100 ವರ್ಷಗಳಲ್ಲಿ ವಕ್ಫ್ ಮಂಡಳಿಗಳ ಬಳಿ 18 ಲಕ್ಷ ಎಕರೆ ಭೂಮಿ ಇತ್ತು… ಕಳೆದ 12 ವರ್ಷಗಳಲ್ಲಿ 21 ಲಕ್ಷ ಎಕರೆಗಳು ಅದಕ್ಕೆ ಸೇರ್ಪಡೆ ; ಲೋಕಸಭೆಯಲ್ಲಿ ಅಮಿತ್‌ ಶಾ

ನವದೆಹಲಿ : ಭಾರತದಲ್ಲಿ ವಕ್ಫ್ ಆಸ್ತಿಯ ಇತಿಹಾಸವು 12 ನೇ ಶತಮಾನದ ಕೊನೆಯಲ್ಲಿ ಎರಡು ಗ್ರಾಮಗಳೊಂದಿಗೆ ಪ್ರಾರಂಭವಾಯಿತು ಮತ್ತು ಈಗ 39 ಲಕ್ಷ ಎಕರೆಗಳಿಗೆ ಬೆಳೆದಿದೆ. ಭಾರತದಲ್ಲಿ ವಕ್ಫ್ ಮಂಡಳಿಗಳ ಅಡಿಯಲ್ಲಿ ಒಟ್ಟು ಭೂಮಿ ಕಳೆದ 12 ವರ್ಷಗಳಲ್ಲಿ ದ್ವಿಗುಣಗೊಂಡಿದೆ ಎಂಬುದು ಗಮನಾರ್ಹ ಸಂಗತಿಯಾಗಿದೆ. ಬುಧವಾರ ಸಂಜೆ ಗೃಹ ಸಚಿವ ಅಮಿತ್ ಶಾ ಅವರು ವಕ್ಫ್ … Continued

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆ ; ವಕ್ಫ್ ಮಂಡಳಿಗಳಲ್ಲಿ ಮುಸ್ಲಿಂ ಮಹಿಳೆಯರು, ಮುಸ್ಲಿಮೇತರರ ಪ್ರಾತಿನಿಧ್ಯಕ್ಕೆ ಅವಕಾಶ…

ನವದೆಹಲಿ: ಹಲವು ಮುಸ್ಲಿಂ ಸಂಘಟನೆಗಳು ಮತ್ತು ವಿರೋಧ ಪಕ್ಷಗಳ ವಿರೋಧದ ನಡುವೆ ಕೇಂದ್ರದ ಮೋದಿ 3.0 ಸರ್ಕಾರವು ವಕ್ಫ್ (ತಿದ್ದುಪಡಿ) ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದೆ. ಮಸೂದೆಯು ವಕ್ಫ್ ಕಾಯಿದೆ, 1995 ಅನ್ನು ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯಿದೆ ಎಂದು ಮರುನಾಮಕರಣ ಮಾಡಲು ಪ್ರಸ್ತಾಪಿಸುತ್ತದೆ. ಈ ಮಸೂದೆಯು ಪ್ರಸ್ತುತ ಆಡಳಿತದಿಂದ ಮೊದಲ … Continued

ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್‌ ಗಾಂಧಿ ಆಯ್ಕೆ

ನವದೆಹಲಿ : 18ನೇ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂದು ಕಾಂಗ್ರೆಸ್ ಮಂಗಳವಾರ ಪ್ರಕಟಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಹುಲ್ ಗಾಂಧಿ ಐದು ಅವಧಿಗೆ ಸಂಸದರಾಗಿದ್ದಾರೆ ಮತ್ತು ಪ್ರಸ್ತುತ ಲೋಕಸಭೆಯಲ್ಲಿ ರಾಯ್ ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. … Continued

ಬಿಜೆಪಿಯ ಭರ್ತೃಹರಿ ಮಹತಾಬ್ ಲೋಕಸಭೆಯ ಹಂಗಾಮಿ ಸ್ಪೀಕರ್

ನವದೆಹಲಿ: ಏಳು ಅವಧಿಯ ಲೋಕಸಭಾ ಸದಸ್ಯ ಭರ್ತೃಹರಿ ಮಹತಾಬ್ ಅವರನ್ನು ಗುರುವಾರ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಈ ವಿಷಯ ತಿಳಿಸಿದ್ದಾರೆ. ಹಂಗಾಮಿ ಸ್ಪೀಕರ್ ಲೋಕಸಭೆ ಚುನಾವಣೆಯ ನಂತರ ಸಂಸತ್ತಿನ ಕೆಳಮನೆಯ ಮೊದಲ ಸಭೆಯ ಅಧ್ಯಕ್ಷತೆ ವಹಿಸುತ್ತಾರೆ, ಜೊತೆಗೆ ಅದು ಹೊಸದಾಗಿ ರಚಿತವಾದ ಸದನವಾಗಿದ್ದರೆ ಸ್ಪೀಕರ್ ಮತ್ತು … Continued

ವಿಪಕ್ಷ ನಾಯಕನಾಗಲು ಒಪ್ಪದ ರಾಹುಲ್ ಗಾಂಧಿ : ಕಾಂಗ್ರೆಸ್ಸಿನಲ್ಲಿ ಮುನ್ನೆಲೆಗೆ ಮೂವರ ಹೆಸರುಗಳು…!?

ನವದೆಹಲಿ : 18ನೇ ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ಬಲವಾದ ನಿರೀಕ್ಷೆಗಳ ಮಧ್ಯೆಯೇ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ತೆಗೆದುಕೊಳ್ಳಲು ರಾಹುಲ್ ನಿರಾಕರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವ ಮೂರು ಹೆಸರುಗಳನ್ನು ಪರಿಗಣನೆಗೆ ತೆಗೆದುಕೊಂಡಿದೆ ಎನ್ನಲಾಗಿದೆ. … Continued

ಈ ಲೋಕಸಭೆಯಲ್ಲಿ 93%ರಷ್ಟು ಸಂಸದರು ಕೋಟ್ಯಧಿಪತಿಗಳು: ಟಾಪ್‌ 10 ಶ್ರೀಮಂತ ಲೋಕಸಭಾ ಸದಸ್ಯರ ಆಸ್ತಿ ಎಷ್ಟು ಗೊತ್ತೆ..? ಇಲ್ಲಿದೆ ಮಾಹಿತಿ

ನವದೆಹಲಿ : 18ನೇ ಲೋಕಸಭೆಗೆ ಚುನಾಯಿತರಾದ 543 ಸಂಸದರಲ್ಲಿ 504 ಅಥವಾ 93 ಪ್ರತಿಶತದಷ್ಟು ಮಂದಿ ಕೋಟ್ಯಧಿಪತಿಗಳಾಗಿದ್ದು, ಹಿಂದಿನ ಎರಡು ಸಾರ್ವತ್ರಿಕ ಚುನಾವಣೆಗಳಿಗೆ ಹೋಲಿಸಿದರೆ ಇದು ಗಮನಾರ್ಹ ಹೆಚ್ಚಳವಾಗಿದೆ. ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಪ್ರಕಾರ, 2019 ರಲ್ಲಿ ಚುನಾಯಿತ ಸಂಸದರಲ್ಲಿ 88%ರಷ್ಟು ಸಂಸದರು ಕೋಟ್ಯಧಿಪತಿಗಳಾಗಿದ್ದರೆ, 2014 ರಲ್ಲಿ 82# ರಷ್ಟು ಸಂಸದರು ಕೋಟ್ಯಧಿಪತಿಗಳಾಗಿದ್ದಾರೆ. … Continued

ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆ ವಿಧೇಯಕ 2024 ಮಂಡನೆ : ಪರೀಕ್ಷೆ ಅಕ್ರಮಕ್ಕೆ ಗರಿಷ್ಠ 10 ವರ್ಷ ಜೈಲು, 1 ಕೋಟಿ ರೂ.ದಂಡ

ನವದೆಹಲಿ: ಯುಪಿಎಸ್‌ಸಿ, ನೀಟ್‌, ಜೆಇಇ, ಇತರ ಸರ್ಕಾರಿ ನೇಮಕಾತಿ ಪರೀಕ್ಷೆಗಳು ಸೇರಿದಂತೆ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆ ಮತ್ತು ನಕಲಿ ವೆಬ್‌ಸೈಟ್‌ಗಳಂತಹ ಅವ್ಯವಹಾರಗಳನ್ನು ಪರಿಶೀಲಿಸಲು ಕೇಂದ್ರವು ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ವಿಧೇಯಕ- 2024 ಅನ್ನು ಮಂಡಿಸಿದೆ.  ಮಸೂದೆಯು ಕನಿಷ್ಠ ಮೂರರಿಂದ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ವರೆಗೆ … Continued

ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಿ, ಸಂಸತ್ತಿನ ನೈತಿಕ ಸಮಿತಿಯಿಂದ ಶಿಫಾರಸು : ಮೂಲಗಳು

ನವದೆಹಲಿ: ಆಪಾದಿತ ಪ್ರಶ್ನೆಗಾಗಿ ಲಂಚದ ವಿಚಾರಣೆ ಪ್ರಕರಣದಲ್ಲಿ ಸಂಸತ್ತಿನ ನೈತಿಕ ಸಮಿತಿಯು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸುವಂತೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಲೋಕಸಭೆಯ ನೈತಿಕ ಸಮಿತಿಯು ಮಹುವಾ ಮೊಯಿತ್ರಾ ವಿರುದ್ಧ ಬಿಜೆಪಿ ಸಂಸದ ನಿಶಿಕಾಂತ ದುಬೆ ಮಾಡಿರುವ ಆರೋಪಗಳನ್ನು … Continued

‘2028ರಲ್ಲಿ ನೀವು ಅವಿಶ್ವಾಸ ನಿರ್ಣಯ ಮಂಡಿಸುವಾಗ ನಿಮ್ಮ ಹೋಮ್‌ ವರ್ಕ್‌ ಮಾಡಿಕೊಂಡು ಬನ್ನಿ: ವಿಪಕ್ಷಗಳನ್ನು ಲೇವಡಿ ಮಾಡಿದ ಪ್ರಧಾನಿ ಮೋದಿ

ನವದೆಹಲಿ: 2028ರಲ್ಲಿ ಭಾರತವು ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗುವ ಸಂದರ್ಭದಲ್ಲಿ ವಿಪಕ್ಷಗಳು ಅವಿಶ್ವಾಸ ನಿರ್ಣಯವನ್ನು ತಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ವಿಪಕ್ಷಗಳು ತರುವ ಅವಿಶ್ವಾಸ ನಿರ್ಣಯಗಳು ಯಾವಾಗಲೂ ಬಿಜೆಪಿ ಸರ್ಕಾರಕ್ಕೆ “ಶುಭದಾಯಕ” ಎಂದು ಸಾಬೀತಾಗಿದೆ ಎಂದು ಪ್ರತಿಪಾದಿಸದರು. ಪ್ರಧಾನಿ … Continued