ಹುಬ್ಬಳ್ಳಿ-ಅಂಕೋಲಾ ರೈಲು ; ಜೋಡಿ ಹಳಿ ನಿರ್ಮಾಣ-ಸಚಿವ ಅಶ್ವಿನಿ ವೈಷ್ಣವ

ನವದೆಹಲಿ : ಹುಬ್ಬಳ್ಳಿ- ಅಂಕೋಲಾ ರೈಲ್ವೆ ಮಾರ್ಗಕ್ಕೆ ಹೊಸ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್)ಸಿದ್ಧಪಡಿಸಲಾಗುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ ತಿಳಿಸಿದ್ದಾರೆ. ಯೋಜನೆಗೆ ಪರಿಸರವಾದಿಗಳಿಂದ ವಿರೋಧವಿದೆ, ಈ ಕಾರಣಕ್ಕೆ ರೈಲ್ವೆ ಮಾರ್ಗ ಯೋಜನೆಗೆ ಈಗಾಗಲೇ ಮಾಡಿರುವ ವಿನ್ಯಾಸವನ್ನು ರೈಲ್ವೆ ಇಲಾಖೆ ಬದಲಿಸಲಿದ್ದು ಜೋಡಿ ರೈಲ್ವೆ ಹಳಿ ನಿರ್ಮಾಣ ಮಾಡಲಾಗುವುದು ಎಂದು ಅವರು ಲೋಕಸಭೆಯಲ್ಲಿ ಉತ್ತರ … Continued