ಇಂಧನ ನಿಯಂತ್ರಣ ಸ್ವಿಚ್ ಸಮಸ್ಯೆ ; ಲಂಡನ್-ಬೆಂಗಳೂರು ವಿಮಾನ ಹಾರಾಟ ಸ್ಥಗಿತ
ಬೆಂಗಳೂರು: ಲಂಡನ್‌ನಿಂದ ಬೆಂಗಳೂರಿಗೆ ಪ್ರಯಾಣಿಸಬೇಕಾಗಿದ್ದ ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಿ (Grounded) ತಪಾಸಣೆಗೆ ಒಳಪಡಿಸಲಾಗಿದೆ. ಸೋಮವಾರ ಲಂಡನ್‌ನಿಂದ ಬೆಂಗಳೂರಿಗೆ ಹೊರಡಬೇಕಿದ್ದ AI 132 ವಿಮಾನದ ‘ಫ್ಯುಯೆಲ್ ಕಂಟ್ರೋಲ್ ಸ್ವಿಚ್’ನಲ್ಲಿ (ಇಂಧನ ನಿಯಂತ್ರಣ ಸ್ವಿಚ್) ದೋಷವಿರಬಹುದು ಎಂದು ಪೈಲಟ್ ವರದಿ ಮಾಡಿದ್ದರು. ವಿಮಾನ … Continued