ಲೋನಿ ಘಟನೆ: ಟ್ವಿಟರ್ ಇಂಡಿಯಾ ಎಂಡಿಗೆ ಲೀಗಲ್ ನೋಟಿಸ್ ಕಳುಹಿಸಿದ ಪೊಲೀಸರು;7 ದಿನಗಳಲ್ಲಿ ಹೇಳಿಕೆ ದಾಖಲಿಸಲು ಸೂಚನೆ

ನವದೆಹಲಿ: “ಕೋಮು ಅಶಾಂತಿಯನ್ನು ಪ್ರಚೋದಿಸುವ” ಉದ್ದೇಶದಿಂದ ಲೋನಿಯಲ್ಲಿ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಕುರಿತು ಗಾಜಿಯಾಬಾದ್ ಪೊಲೀಸರು ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಿಗೆ (ಎಂಡಿ) ಕಾನೂನು ನೋಟಿಸ್ ಕಳುಹಿಸಿದ್ದಾರೆ. ಎಂಡಿ ಅವರನ್ನು ಪೊಲೀಸ್ ಠಾಣೆ ಲೋನಿ ಬಾರ್ಡರ್ ಗೆ ಏಳು ದಿನಗಳ ಒಳಗೆ ಬಂದು ಹೇಳಿಕೆ ದಾಖಲಿಸುವಂತೆ ತಿಳಿಸಲಾಗಿದೆ. ಈ ವಾರದ ಆರಂಭದಲ್ಲಿ, ಲೋನಿಯಲ್ಲಿ … Continued