60 ಕೋಟಿ ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್
ಮುಂಬೈ : 60 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ, ಉದ್ಯಮಿ ರಾಜ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದ್ದಾರೆ ಎಂದು ವರದಿಯಾಗಿದೆ. ಈ ವಂಚನೆಯು ದಂಪತಿಯ ಪ್ರಸ್ತುತ ಕಾರ್ಯನಿರ್ವಹಿಸದ ಸಂಸ್ಥೆಯಾದ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ನ ಒಪ್ಪಂದಕ್ಕೆ … Continued