ಮದುವೆ ಸಂಭ್ರಮ ಕೆಲವೇ ಗಂಟೆಗಳಲ್ಲಿ ಮಾಯ : ಮೊದಲ ರಾತ್ರಿಯೇ ಮದುಮಗ ಆಸ್ಪತ್ರೆ ಸೇರಿದ…ಮದುಮಗಳು ಚಿನ್ನಾಭರಣ-ಹಣದೊಂದಿಗೆ ಪರಾರಿ…!
ಮದುವೆಯ ಸಂಭ್ರಮದ ಮೊದಲರಾತ್ರಿಯೇ ಮದುಮಗಳೇ ನವವಿವಾಹಿತನಿಗೆ ವಿಲನ್ ಆಗಿದ್ದು,ಪ್ರಜ್ಞಾಹೀನನಾದ ಮದುಮಗ ಆಸ್ಪತ್ರೆಗೆ ದಾಖಲಾಗಿದ್ದಾನೆ…! ಮದುಮಗನಿಗೆ ನೀಡುವ ಹಾಲಿನಲ್ಲಿ ನಿದ್ದೆ ಬರುವ ವಸ್ತು ಹಾಕಿ ಆತನ ಪ್ರಜ್ಞೆ ತಪ್ಪಿಸಿದ ವಧುವು ಲಕ್ಷಾಂತರ ರೂ.ಗಳ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಬೆಳಗಾಗುವಷ್ಟರಲ್ಲಿ ಪರಾರಿಯಾಗಿದ್ದಾಳೆ…!! ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ನೌಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. … Continued