ಮೋದಿ, ಆರ್‌ಎಸ್‌ಎಸ್ ನ ‘ಅವಹೇಳನಕಾರಿ’ ವ್ಯಂಗ್ಯಚಿತ್ರ : ಕಾರ್ಟೂನಿಸ್ಟ್ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಮಧ್ಯಪ್ರದೇಶ ಹೈಕೋರ್ಟ್
ಭೋಪಾಲ :ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿ ರೀತಿಯಲ್ಲಿ ಚಿತ್ರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಇತ್ತೀಚೆಗೆ ಇಂದೋರ್ ಮೂಲದ ವ್ಯಂಗ್ಯಚಿತ್ರಕಾರ ಹೇಮಂತ ಮಾಳವೀಯ ಅವರಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಮಾಳವೀಯ ಅವರ ವ್ಯಂಗ್ಯಚಿತ್ರವು “ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಿತಿಯನ್ನು ಮೀರಿದೆ” ಎಂದು ಅದು ಹೇಳಿದೆ. ಮಾಳವೀಯ … Continued