ಕೋವಿಡ್‌ನಿಂದಾಗಿ ಸ್ಮರಣಶಕ್ತಿ ಹೋಗಿ ಯಾವುದೂ ನೆನಪಾಗುತ್ತಿಲ್ಲ : ಇಡಿ ವಿಚಾರಣೆ ವೇಳೆ ಎಎಪಿ ನಾಯಕ ಸತ್ಯೇಂದ್ರ ಜೈನ್ ಉತ್ತರ..!

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿರುದ್ಧ ದೆಹಲಿ ನ್ಯಾಯಾಲಯವು ಮಂಗಳವಾರ (ಜೂನ್ 14, 2022) ತನ್ನ ಆದೇಶವನ್ನು ಕಾಯ್ದಿರಿಸಿದೆ. ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಜೈನ್ ಮತ್ತು ಇಡಿ … Continued