ಪಾಕಿಸ್ತಾನಕ್ಕೆ ಹೋಗುವುದಿಲ್ಲ, ಹಿಂದೂ ಪದ್ಧತಿಗಳನ್ನು ಪ್ರೀತಿಸುತ್ತೇನೆ, ನಾನೀಗ ಸಸ್ಯಾಹಾರಿ’: ಪ್ರೇಮಿಗಾಗಿ ಮಕ್ಕಳ ಸಹಿತ ಭಾರತಕ್ಕೆ ಬಂದ ಪಾಕ್ ಮಹಿಳೆ
ನವದೆಹಲಿ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ತನ್ನ ಪ್ರೇಮಿ ಸಚಿನ್ ಜೊತೆ ಇರಲು ತನ್ನ ನಾಲ್ವರು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿ ಈಗ ಜಾಮೀನಿನ ಮೇಲೆ ಹೊರಗಿರುವ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್, ತಾನು ಭಾರತೀಯ ಸಂಸ್ಕೃತಿಯನ್ನು ಹೃದಯಪೂರ್ವಕವಾಗಿ ಸ್ವೀಕರಿಸಿದ್ದೇನೆ ಮತ್ತು ಯಾವತ್ತಿಗೂ ಪಾಕಿಸ್ತಾನಕ್ಕೆ ಮರಳಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. . 2019 ರಲ್ಲಿ … Continued