ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ, ಭಾರೀ ಗಾಳಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಿಗೆ ಮುನ್ಸೂಚನೆ

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಕರಾವಳಿ ಭಾಗದಲ್ಲಿ 4 ದಿನ ಮಳೆಯಾಗುವ (Rain) ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಲಾಗಿದೆ. ಪ್ರವಾಸಿಗರು, ಸ್ಥಳೀಯರು ಸಮುದ್ರ, ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿ … Continued