ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಸಾಧ್ಯತೆ ; ಮೂರು ರಾಜ್ಯಗಳಿಗೆ ಭಾರೀ ಗಾಳಿಮಳೆಯ ಎಚ್ಚರಿಕೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ (ಡಿಪ್ರೆಶನ್) ಉಂಟಾಗಿದ್ದು, ಇದು ಮತ್ತಷ್ಟು ಬಲಿಷ್ಠಗೊಳ್ಳುವ ಲಕ್ಷಣಗಳು ಕಂಡುಬಂದಿವೆ. ಸೆಪ್ಟೆಂಬರ್ 22ರ ಬೆಳಿಗ್ಗೆ ಇದು ಗೋಪಾಲ್ಪುರದಿಂದ ಸುಮಾರು 200 ಕಿ.ಮೀ., ಕಲಿಂಗಪಟ್ಟಣದಿಂದ 200 ಕಿ.ಮೀ., ಪುರಿಯಿಂದ 210 ಕಿ.ಮೀ. ಹಾಗೂ ವಿಶಾಖಪಟ್ಟಣದಿಂದ 290 ಕಿ.ಮೀ. ದೂರದಲ್ಲಿ ಕೇಂದ್ರೀಕೃತವಾಗಿತ್ತು. ಇದರಿಂದಾಗಿ ಉತ್ತರ ಆಂಧ್ರ–ದಕ್ಷಿಣ ಒಡಿಶಾ ಕರಾವಳಿಯಲ್ಲಿ ಗಾಳಿ ಮತ್ತು ಮಳೆಯ ತೀವ್ರತೆ … Continued

ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮತ್ತೆ ಮಳೆ ; ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತದ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಲವೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ಹಿಂದೂ ಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದ್ದು, ಿದರ ಪರಿನಾಮದಿಂದ ಕರ್ನಾಟಕದಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕರ್ನಾಟಕದ ದಕ್ಷಿಣ ಒಳನಾಡಿನ … Continued