ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ದರದಲ್ಲಿ ಹೆಚ್ಚಳ
2026ರ ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆ ಎಲ್‌ಪಿಜಿ (LPG) ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಜನವರಿ 1, 2026 ರಂದು ತೈಲ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಪ್ರಮುಖ ನಗರಗಳಲ್ಲಿ 111 ರೂಪಾಯಿಗಳವರೆಗೆ ಹೆಚ್ಚಿಸಿವೆ. ಆದರೆ, 14 ಕೆಜಿ ತೂಕದ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ … Continued