ಶಿರಸಿ : ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಯುವತಿ ಸಾವು
ಶಿರಸಿ : ಎಲ್‌ಪಿಜಿ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿ ಮಲಗಿದ್ದ ಯುವತಿಯೊಬ್ಬಳು ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುರ್ಕಿನಕೊಡ್ಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಶಿರಸಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದಲ್ಲಿ ಓದುತ್ತಿದ್ದ ರಂಜನಾ ದೇವಾಡಿಗ ( 21 )ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ನಾಗಪ್ಪ ಹಾಗೂ ನಾಗವೇಣಿ ದೇವಾಡಿಗ … Continued