ವಾಣಿಜ್ಯ ಬಳಕೆ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ ಇಳಿಕೆ

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ ದೇಶಾದ್ಯಂತ 19 ಕಿಲೋಗ್ರಾಂ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಳಿಕೆಯನ್ನು ಘೋಷಿಸಿವೆ. ಜೂನ್ 1 ರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ.ಗಳಷ್ಟು ಕಡಿತಗೊಳಿಸಿವೆ. ಪರಿಷ್ಕೃತ ದರದ ಪ್ರಕಾರ ಜೂನ್ 1 ರಿಂದ ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ … Continued