ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಇರಾನ್‌-ಅಮೆರಿಕ ಯುದ್ಧವು ಜಾಗತಿಕ ಪೆಟ್ರೋಲ್‌, ಡೀಸೆಲ್‌ ಹಾಗೂ ಎಲ್‌ಪಿಜಿ ಅನಿಲದ ಮೇಲೆ ನಿರಂತರ ಪರಿಣಾಮ ಬೀರುತ್ತಿರುವುದರಿಂದ, ದೇಶೀಯ ಎಲ್‌ಪಿಜಿ (LPG) ದರವನ್ನು ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಈ ಬಾರಿ ಪ್ರತಿ ಸಿಲಿಂಡರ್ ಬೆಲೆಯಲ್ಲಿ 29 ರೂಪಾಯಿ ಏರಿಕೆ ಮಾಡಲಾಗಿದ್ದು, ಭಾನುವಾರದಿಂದಲೇ ಇದು ಜಾರಿಗೆ ಬಂದಿದೆ. ವಿವಿಧ ನಗರಗಳಲ್ಲಿ ದೇಶೀಯ … Continued

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಳ ಮಾಡುವುದಾಗಿ ಪ್ರಕಟಿಸಿದ್ದು, ಇದು ಘೋಷಿಸಿದ್ದು, ಇಂದಿನಿಂದ (ಅಕ್ಟೋಬರ್ 1) ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. 19 ಕೆಜಿ ವೇರಿಯಂಟ್ ಜೊತೆಗೆ 5 ಕೆಜಿ ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ₹ 12 ಹೆಚ್ಚಿಸಲಾಗಿದೆ.ಗೃಹಬಳಕೆಯ ಎಲ್‌ಪಿಜಿ … Continued