ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ

ನವದೆಹಲಿ: ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್‌ದೀಪ್ ಸಿಂಗ್ ಪುರಿ ಸೋಮವಾರ ಪ್ರಕಟಿಸಿದ್ದಾರೆ. ಈ ಹೆಚ್ಚಳವು ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಫಲಾನುಭವಿಗಳು ಮತ್ತು ಫಲಾನುಭವಿಗಳಲ್ಲದವರಿಗೆ ಅನ್ವಯಿಸುತ್ತದೆ. ಪರಿಷ್ಕೃತ ಬೆಲೆಗಳು ಏಪ್ರಿಲ್ 8 ರಿಂದ ಜಾರಿಗೆ ಬರಲಿವೆ. “ಪಿಎಂಯುವೈ … Continued

ಕಾನ್ಪುರ | ರೈಲ್ವೆ ಹಳಿ ಮೇಲೆ ಎಲ್‌ಪಿಜಿ ಸಿಲಿಂಡರ್ ಇರಿಸಿ ರೈಲು ಸ್ಫೋಟಕ್ಕೆ ಯತ್ನ : ತಪ್ಪಿದ ಅನಾಹುತ

ಕಾನ್ಪುರ: ರೈಲು ಹಳಿಗಳ ಮೇಲೆ ಎಲ್‌ಪಿಜಿ ಸಿಲಿಂಡರ್ ಇಟ್ಟು ರೈಲು ಸ್ಫೋಟಿಸುವ ಯತ್ನ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಭಾನುವಾರ ಬೆಳ್ಳಂಬೆಳಗ್ಗೆ ಹಳಿ ಮೇಲೆ ಇಟ್ಟ ಸಿಲಿಂಡರ್‌ಗೆ ರೈಲು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಸಿಲಿಂಡರ್ ಹಳಿಯಿಂದ ದೂರ ಎಸೆಯಲ್ಪಟ್ಟಿದೆ ಹಾಗಾಗಿ ಸಂಭವನೀಯ ಅವಘಡ ತಪ್ಪಿದೆ. ಎಲ್‌ಪಿಜಿ ಸಿಲಿಂಡರ್ ಹಳಿಗಳ ಮೇಲೆ ಇಟ್ಟಿರುವುದನ್ನು ಕಂಡ … Continued

ಎಲ್​ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ

ನವದೆಹಲಿ : ಎಲ್​ಪಿಜಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ದರದಲ್ಲಿ ಇಂದಿನಿಂದ (ಮಾರ್ಚ್​ 1) ಹೆಚ್ಚಳವಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್​ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಿವೆ. ಸತತ ಎರಡನೇ ತಿಂಗಳು ಎಲ್​ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾದಂತಾಗಿದ್ದು, ಈಗ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ … Continued