ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಬೆಲೆಯಲ್ಲಿ ಮತ್ತೆ ಏರಿಕೆ..ಇಂದಿನಿಂದಲೇ ಜಾರಿ..!

ನವದೆಹಲಿ: ಈಗಾಗಲೇ ಪೆಟ್ರೋಲ್​-ಡೀಸೆಲ್​ ಬೆಲೆ ಈಗಾಗಲೇ 100 ರೂ.ದಾಟಿದ್ದು, ಈಗ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಬೆಲೆಯನ್ನು ಏರಿಸುವ ಮೂಲಕ ಸರ್ಕಾರ ಜನರಿಗೆ ಶಾಕ್​ ನೀಡಿದೆ. ತೈಲ ಮಾರುಕಟ್ಟೆ ಕಂಪನಿಗಳು 14.2 ಕೆ.ಜಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗೆ ​ 25.50 ರೂ. ಏರಿಕೆ ಮಾಡಿವೆ. ಇದರೊಂದಿಗೆ ನವದೆಹಲಿಯಲ್ಲಿ ಗೃಹಬಳಕೆಯ ಸಿಲಿಂಡರ್ ಬೆಲೆ 834.50 ರೂ ಆಗಿದೆ. ನೂತರ … Continued