ಶಿವರಾತ್ರಿ ಹಬ್ಬದ ದಿನವೇ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಹೆಚ್ಚಳ..!
ನವದೆಹಲಿ: ಮಾರ್ಚ್ 1 ರಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 105 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ, 19 ಕೆಜಿ ವಾಣಿಜ್ಯ ಸಿಲಿಂಡರ್ ಈಗ ದೆಹಲಿಯಲ್ಲಿ 2,012 ರೂ. ಆಗಿದೆ. 5 ಕೆಜಿ ಸಿಲಿಂಡರ್‌ನ ಬೆಲೆಯನ್ನು 27 ರೂ.ಗಳಷ್ಟು ಪರಿಷ್ಕರಿಸಲಾಗಿದೆ. 5 ಕೆಜಿ ಸಿಲಿಂಡರ್ ಈಗ ರಾಷ್ಟ್ರ ರಾಜಧಾನಿಯಲ್ಲಿ 569 ರೂ.ಆಗಿದೆ. ಭಾರತದಲ್ಲಿನ … Continued