ಜೆಡಿಎಸ್ನಿಂದ ಎಲ್.ಆರ್ ಶಿವರಾಮೇಗೌಡ ಉಚ್ಚಾಟನೆ
ಬೆಂಗಳೂರು: ಜೆಡಿಎಸ್ನಿಂದ ಎಲ್.ಆರ್. ಶಿವರಾಮೇಗೌಡ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದು, ದಿ. ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾರಣಕ್ಕೆ ಎಲ್.ಆರ್. ಶಿವರಾಮೇಗೌಡ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಉಚ್ಚಾಟಿಸಿ ಆದೇಶಿಸಲಾಗಿದೆ. ಮಾಜಿ ಸಂಸದ ಶಿವರಾಮೇಗೌಡ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಎಲ್.ಆರ್ ಶಿವರಾಮೇಗೌಡ … Continued