ಗಂಡ-ಹೆಂಡತಿ ಜಗಳದ ನಂತರ ಬ್ಯಾಂಕಾಕಿಗೆ ಹೋಗಬೇಕಾದ ವಿಮಾನ ದೆಹಲಿಯಲ್ಲಿ ಲ್ಯಾಂಡ್ ಆಯ್ತು : ವರದಿ
ನವದೆಹಲಿ: ದಂಪತಿ ನಡುವೆ ಜಗಳ ನಡೆದ ಜಗಳದ ಕಾರಣಕ್ಕೆ ಬ್ಯಾಂಕಾಕ್ಗೆ ತೆರಳುತ್ತಿದ್ದ ಲುಫ್ತಾನ್ಸಾ ವಿಮಾನವನ್ನು ಬುಧವಾರ ದೆಹಲಿಗೆ ತಿರುಗಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಅಶಿಸ್ತಿನ ಪ್ರಯಾಣಿಕರ ಬಗ್ಗೆ ಪೈಲಟ್ಗಳು ಏರ್ ಟ್ರಾಫಿಕ್ ಕಂಟ್ರೋಲ್ಗೆ ಎಚ್ಚರಿಕೆ ನೀಡಿದ ನಂತರ ಬುಧವಾರ ಬೆಳಿಗ್ಗೆ ಮ್ಯೂನಿಚ್ನಿಂದ ಟೇಕ್ ಆಫ್ ಆಗಿದ್ದ ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (ಐಜಿಐ) ವಿಮಾನ … Continued