ವೀಡಿಯೊಗಳು…| ಮದುವೆ ಮಂಟಪಕ್ಕೆ ನುಗ್ಗಿ ದಾಂಧಲೆ ಎಬ್ಬಿಸಿದ ಚಿರತೆ ; ಅರಣ್ಯ ಸಿಬ್ಬಂದಿ ಮೇಲೆ ದಾಳಿ-ಗಾಯ
ಮದುವೆ ಮನೆಗೆ ಚಿರತೆಯೊಂದು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಲಕ್ನೋದ ಪಾರಾ ಪ್ರದೇಶದಲ್ಲಿ ನಡೆದಿದೆ. ಲಕ್ನೋ ನಗರದ ಬುದ್ಧೇಶ್ವರ ರಿಂಗ್ ರಸ್ತೆಯ ಎಂಎಂ ಲಾನ್‌ನಲ್ಲಿ ಬುಧವಾರ ರಾತ್ರಿ 11: 40 ರ ಸುಮಾರಿಗೆ ಈ ಆಘಾತಕಾರಿ ಘಟನೆ ಸಂಭವಿಸಿದ್ದು, ಮದುವೆಗೆ ಬಂದ ನೂರಾರು ಅತಿಥಿಗಳು ಗಾಬರಿಗೊಂಡು ಪಾರಾಗಲು ಸುರಕ್ಷಿತ ಸ್ಥಳಕ್ಕೆ ಓಡಿಹೋಗಿದ್ದಾರೆ. ಚಿರತೆ ದಾಳಿಯಿಂದ … Continued