ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಘಟನೆ : ಮೂವರು ಐಪಿಎಸ್ ಅಧಿಕಾರಿಗಳಿಗೆ ಕ್ಲೀನ್ ಚಿಟ್
ಬೆಂಗಳೂರು: 2025ರ ಜೂನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ ಪ್ರಶಸ್ತಿ ಸಂಭ್ರಮಾಚರಣೆ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ಸಂಭವಿಸಿದ್ದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳ ವಿರುದ್ಧದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರಿಗೆ ಕ್ಲೀನ್ ಚಿಟ್ ನೀಡಿದೆ. 2025ರ ಜೂನ್ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು … Continued