ತಮಿಳುನಾಡು ಸಿಎಂ ಆಗಿ ಎಂ.ಕೆ.ಸ್ಟಾಲಿನ್ ಪ್ರಮಾಣವಚನ
ಚೆನ್ನೈ: ತಮಿಳುನಾಡಿನ 8ನೇ ಮುಖ್ಯಮಂತ್ರಿಯಾಗಿ ಮುತ್ತುವೇಲ್ ಕರುಣಾನಿಧಿ ಸ್ಟಾಲಿನ್(ಎಂ.ಕೆ.ಸ್ಟಾಲಿನ್) ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಚೆನ್ನೈ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂ. ಕೆ. ಸ್ಟಾಲಿನ್ ಅವರಿಗೆ ರಾಜ್ಯಪಾಲರಾದ ಬನ್ವರಿಲಾಲ್ ಪುರೋಹಿತ್ ಅವರು ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ತಮಿಳುನಾಡಿನ ಖ್ಯಾತ ರಾಜಕಾರಣಿ ಡಿಎಂಕೆ ಪಕ್ಷದ ಸಂಸ್ಥಾಪಕ ಎಂ ಕರುಣಾನಿಧಿ ಪುತ್ರ ಎಂ.ಕೆ.ಸ್ಟಾಲಿನ್ … Continued