ಮಡಗಾಂವ್-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರು ವರೆಗೆ ವಿಸ್ತರಣೆ
ಕಾರವಾರ: ಮಡಗಾಂವ್ (ಗೋವಾ)-ಮಂಗಳೂರು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಇದೀಗ ಬೆಂಗಳೂರಿನ ವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪತ್ರದ ಮೂಲಕ ತಮಗೆ ಮಾಹಿತಿ ನೀಡಿದ್ದನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ಬೆಂಗಳೂರು ಮತ್ತು ಮಡಗಾಂವ್ ನಡುವೆ … Continued