ತುಮಕೂರು | ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಡಿವೈಎಸ್ಪಿ ಬಂಧನ
ತುಮಕೂರು: ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಂಡಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯದ ಎಸಗಿದ್ದು ಎನ್ನಲಾದ ವೀಡಿಯೊ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ … Continued