ಅಪಘಾತ ಪ್ರಕರಣ: 22 ಜನರ ಸಾವಿಗೆ ಕಾರಣನಾದ ಬಸ್ ಚಾಲಕನಿಗೆ 190 ವರ್ಷ ಜೈಲು ಶಿಕ್ಷೆ ವಿಧಿಸಿದ ಮಧ್ಯಪ್ರದೇಶದ ಕೋರ್ಟ್..!
ಭೋಪಾಲ್: ಅತಿ ವೇಗದ ಬಸ್ ಚಾಲನೆಯ ಕಾರಣದಿಂದ 22 ಜನರ ಸಾವಿಗೆ ಕಾರಣವಾಗಿದ್ದ ಚಾಲಕ ಶಂಸುದ್ದೀನ್ ಎಂಬಾತನಿಗೆ ಮಧ್ಯಪ್ರದೇಶದ ಸ್ಥಳೀಯ ವಿಶೇಷ ನ್ಯಾಯಾಲಯವೊಂದು, 190 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 19 ಪ್ರತ್ಯೇಕ ಪ್ರಕರಣಗಳಲ್ಲಿ ತಲಾ 10 ವರ್ಷದಂತೆ ಒಟ್ಟು 190 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಅಲ್ಲದೆ, ಎಲ್ಲ ಶಿಕ್ಷೆಗಳನ್ನೂ ಪ್ರತ್ಯೇಕವಾಗಿ ಅನುಭವಿಸಬೇಕು … Continued