ಸಾಮೂಹಿಕ ವಿವಾಹದ ವೇಳೆ ವಧುಗಳಿಗೆ ಗರ್ಭಧಾರಣೆ ಪರೀಕ್ಷೆ ನಡೆಸಿದ ಆಡಳಿತ ; ಮಧ್ಯಪ್ರದೇಶದಲ್ಲಿ ಕೋಲಾಹಲ
ಭೋಪಾಲ: ಕೆಲವು ವಧುಗಳನ್ನು ಗರ್ಭಧಾರಣೆಯ ಪರೀಕ್ಷೆಗೆ ಒಳಪಡಿಸಿದ ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರ ಸಾಮೂಹಿಕ ವಿವಾಹ ಯೋಜನೆ ವಿವಾದಕ್ಕೆ ಸಿಲುಕಿದ್ದು, ಕೋಲಾಹಲಕ್ಕೆ ಕಾರಣವಾಗಿದೆ. ಘಟನೆಯ ಬಗ್ಗೆ ತನಿಖೆಗೆ ಆಗ್ರಹಿಸಿರುವ ಕಾಂಗ್ರೆಸ್, ಸರ್ಕಾರ ಬಡವರನ್ನು ಅವಮಾನಿಸಿದೆ ಎಂದು ಕಿಡಿಕಾರಿದೆ. ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿ ಮಧ್ಯಪ್ರದೇಶದ ದಿಂಡೋರಿಯ … Continued