ಪತ್ನಿ ಕೊಲೆ ಪ್ರಕರಣ : 4 ವರ್ಷದಿಂದ ತಲೆಮರೆಸಿಕೊಂಡಿದ್ದ ಮಾಜಿ ಸೇನಾಧಿಕಾರಿ ಸಿಕ್ಕಿಬಿದ್ದಿದ್ದೇ ರೋಚಕ ; ಮುಳುವಾಯ್ತು ಗ್ಯಾಸ್ ಬುಕ್ಕಿಂಗ್…!

ಭೋಪಾಲ: ತನ್ನ ಪತ್ನಿಯನ್ನೇ ಹತ್ಯೆಗೈದು, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡು ಬೇರೆ ಬೇರೆ ರಾಜ್ಯಗಳಲ್ಲಿ ಅಲೆದಾಡುತ್ತಿದ್ದ ಮಾಜಿ ಸೇನಾ ಕ್ಯಾಪ್ಟನ್ ಸಂದೀಪ ತೋಮರ್ ಎಂಬಾತ ಅಂತಿಮವಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಧ್ಯಪ್ರದೇಶದ ಪಾಂಡುರ್ನಾ ಜಿಲ್ಲೆಯಲ್ಲಿ ಸ್ಥಳೀಯ ಪೊಲೀಸರು ಮತ್ತು ರಾಷ್ಟ್ರೀಯ ಗುಪ್ತಚರ ಗ್ರಿಡ್ (NATGRID) ಜಂಟಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿವೆ. ಎಲ್‌ಪಿಜಿ … Continued

1917ರಲ್ಲಿ ಭಾರತದ ಉದ್ಯಮಿಯಿಂದ 35000 ರೂ. ಸಾಲ ಪಡೆದಿದ್ದ ಬ್ರಿಟಿಷ್‌ ಸರ್ಕಾರ ; 109 ವರ್ಷಗಳ ಬಳಿಕ ವಾಪಸ್ ಕೇಳಿದ ಮೊಮ್ಮಗ…!

ಭೋಪಾಲ್: ಒಂದು ಕಾಲದಲ್ಲಿ ಬ್ರಿಟಿಷ್ ಸಾಮ್ರಾಜ್ಯವನ್ನು ಸೂರ್ಯ ಮುಳುಗದ ಸಾಮ್ರಾಜ್ಯ ಎಂದುಕರೆಯಲಾಗುತ್ತಿತ್ತು. ಆದರೆ, ಅದೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಒಂದು ಕಾಲದಲ್ಲಿ ಭಾರತದ ಸಾಮಾನ್ಯ ಉದ್ಯಮಿಯೊಬ್ಬರು ಸಾಲ ನೀಡಿದ್ದರು ಎಂದರೆ ನಂಬಲು ಅಸಾಧ್ಯ. ಮಧ್ಯಪ್ರದೇಶದ ಸೆಹೋರ್ ಪಟ್ಟಣದ ಶ್ರೀಮಂತ ಉದ್ಯಮಿಯೊಬ್ಬರು ಬ್ರಿಟಿಷರಿಗೆ ನೀಡಿದ್ದ ಸಾಲದ ವಿಚಾರ ಈಗ ಒಂದು ಶತಮಾನದ ನಂತರ ಮುನ್ನೆಲೆಗೆ ಬಂದಿದೆ. ಸುಮಾರು 109 … Continued

ಇಂದೋರದ ಈ ಕೋಟ್ಯಧಿಪತಿ ‘ಭಿಕ್ಷುಕನ ಆಸ್ತಿ ಕೇಳಿದ್ರೆ ದಂಗಾಗೋದು ಗ್ಯಾರಂಟಿ : 3 ಮನೆಗಳು, 3 ಆಟೋಗಳು, ಕಾರು….

ಇಂದೋರ್: ಕೈಯಲ್ಲಿ ಹರಿದ ಚೀಲ, ಕಾಲಿಗೆ ಚಪ್ಪಲಿ ಹಾಕುವ ಬದಲು ಕೈಗೆ ಹಾಕಿಕೊಂಡು, ಕಬ್ಬಿಣದ ಸಣ್ಣ ಗಾಡಿಯ ಮೇಲೆ ಕುಳಿತು ಜನರಲ್ಲಿ ಅನುಕಂಪ ಮೂಡಿಸುವ ಈ ವ್ಯಕ್ತಿಯನ್ನು ನೋಡಿದರೆ ಯಾರಿಗಾದರೂ ಅಯ್ಯೋ ಅನ್ನಿಸದೇ ಇರದು. ಆದರೆ, ಈತನ ನಿಜವಾದ ಮುಖವಾಡ ಕಳಚಿದಾಗ ಇಡೀ ಇಂದೋರ ನಗರವೇ ಬೆಚ್ಚಿಬಿದ್ದಿದೆ. ಏಕೆಂದರೆ, ಈತ ಸಾಮಾನ್ಯ ಭಿಕ್ಷುಕನಲ್ಲ, ಬದಲಿಗೆ ಮೂರು … Continued

ವೈದ್ಯಕೀಯ ಲೋಕಕ್ಕೆ ಅಚ್ಚರಿ…: ಕಳೆದ 50 ವರ್ಷಗಳಿಂದ ನಿದ್ದೆಯನ್ನೇ ಮಾಡಿಲ್ಲ ಈ ವ್ಯಕ್ತಿ…!

ವೈದ್ಯಕೀಯ ವಿಜ್ಞಾನದ ಪ್ರಕಾರ ಆರೋಗ್ಯವಂತ ಮನುಷ್ಯನಿಗೆ ದಿನಕ್ಕೆ ಕನಿಷ್ಠ 6 ರಿಂದ 8 ಗಂಟೆಗಳ ನಿದ್ರೆ ಅತ್ಯಗತ್ಯ. ನಿದ್ರೆಯಿಲ್ಲದಿದ್ದರೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದರೆ, ಮಧ್ಯಪ್ರದೇಶದ 75 ವರ್ಷದ ವೃದ್ಧರೊಬ್ಬರ ಪ್ರಕರಣವು ಈಗ ವೈದ್ಯಕೀಯ ಲೋಕವನ್ನೇ ಅಚ್ಚರಿಗೊಳಿಸಿದೆ.  ಮಧ್ಯಪ್ರದೇಶದ ರೇವಾ ಜಿಲ್ಲೆಯ ಚಾಣಕ್ಯಪುರಿ ಕಾಲೋನಿಯ ನಿವಾಸಿ ಮೋಹನಲಾಲ ದ್ವಿವೇದಿ … Continued

ಹುಷಾರ್‌… ನಿಮ್ಮ ಸಂಬಂಧಿಕರ ಧ್ವನಿಯನ್ನೇ ಅನುಕರಿಸಿ ಮೋಸ ಮಾಡುತ್ತಾರೆ ಸೈಬರ್‌ ವಂಚಕರು…!

ಇಂದೋರ್ : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ಧ್ವನಿಯನ್ನು ಅನುಕರಿಸಿ (Voice Cloning) ಹಣ ದೋಚುವ ಹೊಸ ಮಾದರಿಯ ಸೈಬರ್ ವಂಚನೆಗೆ ಇಂದೋರ್‌ನ ಶಾಲಾ ಶಿಕ್ಷಕಿಯೊಬ್ಬರು ಬಲಿಯಾಗಿದ್ದಾರೆ. ಇದು ಮಧ್ಯಪ್ರದೇಶದ ಮೊದಲ ಎಐ ಆಧಾರಿತ ಧ್ವನಿ ಬದಲಾವಣೆ (Voice-modulation) ವಂಚನೆ ಎಂದು ಪೊಲೀಸರು ಶಂಕಿಸಿದ್ದಾರೆ. ಇಂದೋರ್ ನಿವಾಸಿ ಸ್ಮಿತಾ ಎಂಬ ಶಾಲಾ ಶಿಕ್ಷಕಿಗೆ ಜನವರಿ … Continued

ವೀಡಿಯೊ..| ಹಳ್ಳಿಗೆ ನುಗ್ಗಿ ವ್ಯಕ್ತಿ ಮೇಲೆ ದಾಳಿ ಮಾಡಿದ ನಂತ್ರ ಮನೆ ಒಳಗಿನ ಮಂಚದ ಮೇಲೆ ವಿಶ್ರಾಂತಿ ಪಡೆದ ಹುಲಿ…!

ಉಮಾರಿಯಾ: ಮಧ್ಯಪ್ರದೇಶದ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದ ಅಂಚಿನಲ್ಲಿರುವ ಹಳ್ಳಿಯೊಂದಕ್ಕೆ ಸೋಮವಾರ ಹುಲಿಯೊಂದು ನುಗ್ಗಿ ಆತಂಕ ಸೃಷ್ಟಿಸಿದೆ. ಯುವಕನ ಮೇಲೆ ದಾಳಿ ಮಾಡಿದ ಹುಲಿ, ನಂತರ ಮನೆಯೊಂದರೊಳಗೆ ನುಗ್ಗಿ ಮಂಚದ ಮೇಲೆ ಆರಾಮವಾಗಿ ಕುಳಿತುಕೊಂಡ ಘಟನೆ ವರದಿಯಾಗಿದೆ. ಇದರಿಂದ ಹೆದರಿದ ಗ್ರಾಮಸ್ಥರು ಪ್ರಾಣ ಉಳಿಸಿಕೊಳ್ಳಲು ಮನೆಯ ಮೇಲ್ಛಾವಣಿಗಳನ್ನು ಏರಿ ಕುಳಿತಿದ್ದರು. ಸೋಮವಾರ (ಡಿಸೆಂಬರ್‌ 29) ಬೆಳಿಗ್ಗೆ … Continued

ವೀಡಿಯೊ…| ವಿದ್ಯಾರ್ಥಿಯನ್ನು ಬಸ್ಸಿನಿಂದ ಅಪಹರಿಸಿ, ನಕಲಿ ಮಾದಕ ದ್ರವ್ಯ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು…! ಸ್ಫೋಟಕ ಸತ್ಯ ಬಯಲು

ಭೋಪಾಲ್ : ಮಧ್ಯಪ್ರದೇಶದ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿರುವ ಸಂಚಲನಾತ್ಮಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ದೇಶದ ಅತ್ಯುತ್ತಮ ಪೊಲೀಸ್ ಠಾಣೆಗಳ ಪೈಕಿ ಇತ್ತೀಚೆಗೆ ಒಂಬತ್ತನೇ ಸ್ಥಾನ ಪಡೆದಿದ್ದ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ಮಾಲ್ಹರ್‌ಗಢ ಪೊಲೀಸ್ ಠಾಣೆಯ ಅಧಿಕಾರಿಗಳೇ, ನಿರಪರಾಧಿ ವಿದ್ಯಾರ್ಥಿಯೊಬ್ಬನನ್ನು ಬಸ್‌ನಿಂದ ಅಪಹರಿಸಿ, ಸುಳ್ಳು ಡ್ರಗ್ಸ್ ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿರುವುದು ಬಯಲಾಗಿದೆ. ಪೊಲೀಸರು ದೊಡ್ಡ ಸಾಧನೆ ಎಂದು … Continued

15,000 ಕಿಮೀ ಹಾರಾಟ ನಡೆಸಿದ ನಂತ್ರ ಮತ್ತೆ ಭಾರತಕ್ಕೆ ಮರಳಿದ ‘ಗಾಯಗೊಂಡ’ ಈ ರಣಹದ್ದು…!

ಇದು ನಿಜಕ್ಕೂ ಒಂದು ಸಂಭ್ರಮಕ್ಕೆ ಅರ್ಹವಾದ ವಲಸೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ನಗೌರ್ ಗ್ರಾಮದಲ್ಲಿ ಈ ವರ್ಷದ ಜನವರಿಯಲ್ಲಿ ಗಾಯಗೊಂಡಿದ್ದ ಒಂದು ಯುರೇಷಿಯನ್ ಗ್ರಿಫನ್ ರಣಹದ್ದು (Eurasian Griffon Vulture) ಪತ್ತೆಯಾಗಿತ್ತು. ವರದಿಗಳ ಪ್ರಕಾರ, ಈ ಪಕ್ಷಿಗೆ ‘ಮರೀಚ್’ ಎಂದು ಹೆಸರಿಡಲಾಯಿತು. ಮೊದಲು ಮುಕುಂದಪುರ ಮೃಗಾಲಯದಲ್ಲಿ ತುರ್ತು ಚಿಕಿತ್ಸೆ ನೀಡಲಾಯಿತು. ನಂತರ ಭೋಪಾಲದ ವನ ವಿಹಾರದ … Continued

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವು ; ಕೆಮ್ಮಿನ ಸಿರಪ್ ಬರೆದ ವೈದ್ಯನ ಬಂಧನ

ಭೋಪಾಲ್‌: ಮಧ್ಯಪ್ರದೇಶದ ಛಿಂದ್ವಾರದಲ್ಲಿ, ಕಲಬೆರಿಕೆ ಕೆಮ್ಮಿನ ಸಿರಪ್ (Cough Syrup) ಸೇವಿಸಿದ 11 ಮಕ್ಕಳ ಸಾವಿನ ಬಗ್ಗೆ ಭಾರಿ ವಿವಾದ ಉಂಟಾಗಿದ್ದು, ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ವೈದ್ಯರೊಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಹೆಚ್ಚಿನ ಮಕ್ಕಳಿಗೆ ಪರಾಸಿಯಾದಲ್ಲಿರುವ ಮಕ್ಕಳ ತಜ್ಞ ಪ್ರವೀಣ ಸೋನಿ ಅವರ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ. ಸೋನಿ ಸರ್ಕಾರಿ … Continued

5.2 ಕೆ.ಜಿ ತೂಕದ ‘ಛೋಟಾ ಭೀಮ’ನ ಜನನ…ಇದು ಅಪರೂಪದ ಹೆರಿಗೆ

ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿ ಶುಭಾಂಗಿ ಯಾದವ್ ಎಂಬ ಮಹಿಳೆ ಬರೋಬ್ಬರಿ 5.2 ಕೆಜಿ ತೂಕದ ಆರೋಗ್ಯವಂತ ಗಂಡು ಶಿಶುವಿಗೆ ಜನ್ಮ ನೀಡಿದ್ದಾರೆ. ಸಾಮಾನ್ಯವಾಗಿ ನವಜಾತ ಶಿಶು 2.8ರಿಂದ 3.2 ಕೆಜಿ ತೂಕವಿರುತ್ತವೆ. ಆದರೆ ಈ ಮಹಿಳೆ 5.2 ಕೆಜಿ ತೂಕದ ಮಗುವಿಗೆ ಜನ್ಮಕೊಟ್ಟಿದ್ದಾರೆ. ಕುಟುಂಬದವರೆಲ್ಲರೂ ಇದು ಗಣೇಶನ ಆಶೀರ್ವಾದ ಎಂದು ಹೇಳುತ್ತಿದ್ದಾರೆ. ನವಜಾತ ಶಿಶುವಿನ … Continued