ಮಹಿಳೆಯ ಹೊಟ್ಟೆಯಲ್ಲಿತ್ತು 1.5 ಕೆಜಿ ಕೂದಲಿನ ಉಂಡೆ..!

ಮಡಿಕೇರಿ : ಮಹಿಳೆಯ ಹೊಟ್ಟೆಯಲ್ಲಿದ್ದ 1.5 ಕೆಜಿ ತೂಕದ ಕೂದಲಿನ ಉಂಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಹೊಟ್ಟೆ ನೋವೆಂದು ಕೊಡಗಿನ ಮಡಿಕೇರಿಯಲ್ಲಿರುವ ಆಸ್ಪತ್ರೆಗೆ ಬಂದಿದ್ದ ಮಹಿಳೆಯನ್ನು ಪರಿಶೀಲಿಸಿದ ವೈದ್ಯರು ನಂತರ ಸ್ಕ್ಯಾನಿಂಗ್ ಮಾಡಿದ್ದಾರೆ. ಸ್ಕ್ಯಾನಿಂಗ್‌ನಲ್ಲಿ ಆಕೆಯ ಹೊಟ್ಟೆಯಲ್ಲಿ ದೊಡ್ಡ ಗಂಟೊಂದು ಇದೆ ಎಂಬುದು ಪತ್ತೆಯಾಯಿತು. ಹೊಟ್ಟೆಯಲ್ಲಿ ಯಾವುದೋ ಗಡ್ಡೆ ಬೆಳೆದಿರಬಹುದು ಎಂದು ವೈದ್ಯರು ಭಾವಿಸಿದ್ದರು. ಹೀಗಾಗಿ ಮಹಿಳೆಗೆ … Continued

ಮಡಿಕೇರಿ: ಕಲ್ಲು ಬಂಡೆ-ಬಳ್ಳಿ ನಡುವೆ ಸಿಲುಕಿ ಮರಿಯಾನೆ ಸಾವು

ಮಡಿಕೇರಿ: ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಕಾಡಾನೆ ಮರಿಯೊಂದು ಮರದ ಬಳ್ಳಿ ಮತ್ತು ಕಲ್ಲು ಬಂಡೆ ನಡುವೆ ಸಿಲುಕಿ ಮೃತಪಟ್ಟ ಘಟನೆ ಮದೆನಾಡು ಸಮೀಪದ ಬೆಟ್ಟತ್ತೂರು ಗ್ರಾಮದಲ್ಲಿ ನಡೆದ ವರದಿಯಾಗಿದೆ. ಆನೆ ಮರಿಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಳೆದ ೪ ದಿನಗಳ ಹಿಂದೆಯೇ ಮೃತಪಟ್ಟಿರಬಹುದೆಂದು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಶಂಕೆ … Continued