ಫುಟ್ಬಾಲ್ ಪಂದ್ಯದಲ್ಲಿ ಆಡುತ್ತಿದ್ದಾಗ ಗೋಲ್ಕೀಪರ್ ಜೊತೆ ಡಿಕ್ಕಿ ; ಸ್ಪೇನ್ ಫುಟ್ಬಾಲ್ ಆಟಗಾರ ಸಾವು
ಮ್ಯಾಡ್ರಿಡ್ : ಸ್ಪೇನ್ನ ಎರಡನೇ ಡಿವಿಷನ್ ಫುಟ್ಬಾಲ್ ಪಂದ್ಯವೊಂದರಲ್ಲಿ ಗೋಲ್ಕೀಪರ್ ಜತೆಗೆ ಸಂಭವಿಸಿದ ಭೀಕರ ಡಿಕ್ಕಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಟೆನೆರಿಫ್ ತಂಡದ ಸ್ಟ್ರೈಕರ್ ಜೀಸಸ್ ಡಿ ಮಿಗುಯೆಲ್ (30) ಮಂಗಳವಾರ ಮೃತಪಟ್ಟಿದ್ದಾರೆ. ಪಂದ್ಯದ ವೇಳೆ ಸಂಭವಿಸಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ … Continued