ಪುಣೆಯಿಂದ ಕೊಲ್ಲಾಪುರಕ್ಕೆ ವರ್ಗಾವಣೆಗೊಂಡ ನಂತರ ಅಧಿಕಾರ ವಹಿಸಿಕೊಳ್ಳಲು 294 ಕಿಮೀ ಸೈಕಲ್ ತುಳಿದ ಮಹಾರಾಷ್ಟ್ರ ಅರಣ್ಯಾಧಿಕಾರಿ
ಮುಂಬೈ: ಮಹಾರಾಷ್ಟ್ರದ ಅರಣ್ಯ ಅಧಿಕಾರಿಯೊಬ್ಬರು ತಮ್ಮ ಹೊಸ ಪೋಸ್ಟಿಂಗ್‌ನಲ್ಲಿ ಅಧಿಕಾರ ವಹಿಸಿಕೊಳ್ಳಲು ಪುಣೆಯಿಂದ ಕೊಲ್ಲಾಪುರಕ್ಕೆ ಹೋಗಲು 294 ಕಿಲೋಮೀಟರ್ ಸೈಕ್ಲಿಂಗ್ ಮಾಡುವ ಮೂಲಕ ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಕೆಲವು ತಿಂಗಳುಗಳ ಹಿಂದಷ್ಟೆ 59 ನೇ ವರ್ಷಕ್ಕೆ ಕಾಲಿಟ್ಟ ನಾನಾಸಾಹೇಬ್ ಲಾಡ್ಕಟ್ ಎಂಬ ಅಧಿಕಾರಿ ಬುಧವಾರದಂದು ಸೈಕಲ್ ತುಳಿದು, ಬೇಸಿಗೆಯ … Continued