ಛತ್ತೀಸಗಢ ಮಾಜಿ ಸಿಎಂ ಭೂಪೇಶ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ
ರಾಯ್ಪುರ: ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಘೇಲ್ ಅವರು ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೊರಡುವ ಮೊದಲು ತಮ್ಮ ನಿವಾಸದಲ್ಲಿ ಸಿಬಿಐ ಶೋಧ ನಡೆಸಿದೆ ಎಂದು ಬುಧವಾರ ಹೇಳಿದ್ದಾರೆ. ಕೇಂದ್ರೀಯ ತನಿಖಾ ದಳದ (ಸಿಬಿಐ) ತಂಡಗಳು ಬುಧವಾರ ರಾಯ್ಪುರ ಮತ್ತು ಭಿಲೈನಲ್ಲಿರುವ ಬಘೆಲ್ ಅವರ ನಿವಾಸಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿ ಮತ್ತು ಅವರ ನಿಕಟವರ್ತಿಗಳ … Continued