ಕಾರು ಅಪಘಾತ: ಐಎಎಸ್ ಅಧಿಕಾರಿ ಸೇರಿ ಮೂವರು ಸಾವು
ಕಲಬುರಗಿ: ಇನ್ನೋವಾ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಸೇರಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿಯ ಗೌನಳ್ಳಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ (51) ಹಾಗೂ ಇವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ (55) ಹಾಗೂ ಈರಣ್ಣ (53) … Continued