ಬೈಲಹೊಂಗಲ ಶಾಸಕರ ಕಾರು ಅಪಘಾತ
ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಂತೇಶ ಕೌಜಲಗಿ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಶಾಸಕರ ಭವನದಿಂದ ಹೊರಟಿದ್ದ ಶಾಸಕ ಮಹಂತೇಶ್ ಕೌಜಲಗಿ ಅವರ ಕಾರು, ವಿಧಾನಸೌಧದಿಂದ ಹೊರಕ್ಕೆ ಬರುತ್ತಿದ್ದಂತೆ ವಾಹನ ಢಿಕ್ಕಿ ಹೊಡೆದಿದೆ. ವಿಧಾನಸೌಧದ ಹತ್ತಿರ ಅತೀವೇಗವಾಗಿ ಬಂದ ಪೊಲೋ ಕಾರು ಶಾಸಕರ ಭವನದಿಂದ ಬಂದ ಮಹಾಂತೇಶ್ ಅವರ ಕಾರಿಗೆ ಗುದ್ದಿದೆ ಎನ್ನಲಾಗಿದೆ. … Continued