ಮಹಾರಾಷ್ಟ್ರ ಬುಲ್ಧಾನಾದಲ್ಲಿ ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಟ್ರಕ್ ಉರುಳಿ 12 ಕಾರ್ಮಿಕರು ಸಾವು
ಮುಂಬೈ: ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಶುಕ್ರವಾರ ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಕನಿಷ್ಠ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಕೆಲವು ಕಾರ್ಮಿಕರು ಕೂಡ ಗಾಯಗೊಂಡರು, ನಂತರ ಅವರನ್ನು ಜಲ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಧಿಕಾರಿಗಳ ಪ್ರಕಾರ, ಟ್ರಕ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸುವ ಪ್ರಯತ್ನದಲ್ಲಿ ಅಪಘಾತ ಸಂಭವಿಸಿದೆ. ನಾಗ್ಪುರ-ಮುಂಬೈ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಯೋಜನೆಯ ಕೆಲಸಕ್ಕಾಗಿ … Continued