ಬೆಂಗಳೂರು : ಮೂರು ಕಡೆ ದಾಳಿ, 55.88 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ
ಬೆಂಗಳೂರು/ ಮುಂಬೈ : ಮಹಾರಾಷ್ಟ್ರದ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ, ಅಂತಾರಾಜ್ಯ ಎಂಡಿ (MD) ಡ್ರಗ್ಸ್ ಉತ್ಪಾದನಾ ಜಾಲವನ್ನು ಧ್ವಂಸಗೊಳಿಸಿದೆ ಎಂದು ವರದಿಯಾಗಿದೆ. ಬೆಂಗಳೂರು ನಗರದ ಮೂರು ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಘಟಕಗಳ ಮೇಲೆ ದಾಳಿ ಮಾಡಿರುವ ಪೊಲೀಸರು, ಸುಮಾರು 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. … Continued