ಪುಣೆ ಸ್ಫೋಟ ಪ್ರಕರಣ : ಭಟ್ಕಳದ ಯುವಕನ ಮನೆಗೆ ನೋಟಿಸ್ ಅಂಟಿಸಿದ ಮಹಾರಾಷ್ಟ್ರ ಎಟಿಎಸ್
ಭಟ್ಕಳ: ಮಹಾರಾಷ್ಟ್ರದ ಪುಣೆಯಲ್ಲಿ ನಡೆಸಿರುವ ಉಗ್ರ ಚಟುವಟಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿ ಭಟ್ಕಳ ನವಾಯತ ಕಾಲೋನಿಯ ಯುವಕನಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಎಟಿಎಸ್ ತಂಡ ಮನೆಗೆ ನೋಟೀಸ್ ಅಂಟಿಸಿದೆ ಎಂದು ವರದಿಯಾಗಿದೆ. ಮೂಲತಃ ಭಟ್ಕಳ ನವಾಯತ್ ಕಾಲೋನಿ ಹಾಜಿ ಮಂಜಿಲ್ ನಿವಾಸಿಯಾಗಿರುವ ಅಬ್ದುಲ್ ಕಾದಿರ್ ಸುಲ್ತಾನ್ ಅಲಿಯಾಸ್ ಮೌಲಾನಾ ಸುಲ್ತಾನ ಎಂಬ ಶಂಕಿನ ಮೇಲೆ ಪುಣೆಯಲ್ಲಿ … Continued