ರಸ್ತೆ ಅಪಘಾತ: ಬಿಜೆಪಿ ಶಾಸಕನ ಪುತ್ರ ಸೇರಿ 7 ವೈದ್ಯಕೀಯ ವಿದ್ಯಾರ್ಥಿಗಳ ಸಾವು
ಮುಂಬೈ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ವಿಜಯ್ ರಹಂಗ್‌ಡೇಲ್ ಅವರ ಪುತ್ರ ಸೇರಿದಂತೆ ವೈದ್ಯಕೀಯ ಕಾಲೇಜಿನ ಏಳು ವಿದ್ಯಾರ್ಥಿಗಳು ಸೋಮವಾರ ರಾತ್ರಿ ವಾರ್ಧಾದ ಸೆಲ್ಸೂರ ಬಳಿ ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲ ಏಳು ಮಂದಿ ಸಾವಂಗಿ ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಾಗಿದ್ದು, ತಡರಾತ್ರಿ ವಾಹನ ಚಾಲನೆಗೆ ತೆರಳಿದ್ದರು. … Continued