ಮಹಾರಾಷ್ಟ್ರ ಸಂಪುಟ ವಿಸ್ತರಣೆ: ಬಿಜೆಪಿಯ 19, ಶಿವಸೇನೆಯ 11, ಎನ್‌ಸಿಪಿಯ 9 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಂಬೈ : ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಭಾನುವಾರ ನಡೆದಿದ್ದು, ಬಿಜೆಪಿ, ಶಿವಸೇನೆ (ಶಿಂಧೆ ಬಣ) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಅಜಿತ್ ಪವಾರ್) 39 ಸಚಿವರು ಭಾನುವಾರ ನಾಗ್ಪುರದ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾರಾಷ್ಟ್ರ ಸಂಪುಟದಲ್ಲಿ ಬಿಜೆಪಿಯ 19, ಶಿಂಧೆ ಸೇನೆಯ 11 ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ … Continued

ಮಹಾರಾಷ್ಟ್ರ ಸಂಪುಟದಲ್ಲಿ ಬಿಜೆಪಿಯಿಂದ 25, ಶಿಂಧೆ ತಂಡದಿಂದ 13 ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ: ಮೂಲಗಳು

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೂತನ ಸಂಪುಟ 45 ಸಚಿವರನ್ನು ಒಳಗೊಂಡಿರುವ ಸಾಧ್ಯತೆಯಿದ್ದು, ಅದರಲ್ಲಿ ಬಿಜೆಪಿಯಿಂದ 25, ಏಕನಾಥ್ ಶಿಂಧೆ ಶಿವಸೇನೆಯಿಂದ 13 ಸಚಿವರು ಇರಲಿದ್ದಾರೆ ಹಾಗೂ ಉಳಿದ ಸಚಿವ ಸ್ಥಾನಗಳನ್ನು ಸ್ವತಂತ್ರ ಶಾಸಕರಿಗೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಮತ್ತು ಅವರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೊರತುಪಡಿಸಿ – ಹೆಚ್ಚಿನ … Continued